Bible Language

Job 26:14 (2THESSALONIANS_1_11)

Versions

KNV   ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ERVKN   ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”