Bible Language

Job 27:18 (2THESSALONIANS_1_11)

Versions

KNV   ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
ERVKN   ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.