Bible Language

Psalms 76:7 (2THESSALONIANS_1_11)

Versions

KNV   ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ERVKN   ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?