Bible Language

Ecclesiastes 2:7 (DANIEL_6)

Versions

KNV   ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
ERVKN   ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.