Bible Language

Psalms 111:10 (DANIEL_6)

Versions

KNV   ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ERVKN   ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.