Bible Language

Joel 2:13 (EZEKIEL_34)

Versions

KNV   ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ERVKN   ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೇ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಾನು.