Bible Language

Joel 2:15 (EZEKIEL_34)

Versions

KNV   ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
ERVKN   ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತು ಮಾಡಿರಿ.