Bible Language

Joel 2:26 (EZEKIEL_34)

Versions

KNV   ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ERVKN   ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.