Bible Language

2 Samuel 1:14 (MARK_13)

Versions

KNV   ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
ERVKN   ದಾವೀದನು ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.