Bible Language

2 Samuel 1:4 (MARK_13)

Versions

KNV   ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
ERVKN   ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನು ಮತ್ತು ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.