Bible Language

2 Samuel 2:4 (MARK_13)

Versions

KNV   ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
ERVKN   ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.