Bible Language

Deuteronomy 7:1 (MARK_13)

Versions

KNV   ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ERVKN   “ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ದೇಶದಿಂದ ನಿಮಗಾಗಿ ಹೊರಗಟ್ಟುವನು.