Bible Language

Esther 1:7 (MARK_13)

Versions

KNV   ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
ERVKN   ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.