Bible Language

Genesis 47:23 (MARK_13)

Versions

KNV   ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
ERVKN   ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.