Bible Language

Isaiah 36:5 (MARK_13)

Versions

KNV   ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
ERVKN   ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?