Bible Language

Joshua 9:13 (MARK_13)

Versions

KNV   ನಾವು ದ್ರಾಕ್ಷಾರಸ ತುಂಬುವಾಗ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
ERVKN   ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.