Bible Language

Psalms 18:42 (MARK_13)

Versions

KNV   ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
ERVKN   ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.