Bible Language

Ruth 1:11 (MARK_13)

Versions

KNV   ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
ERVKN   ಆದರೆ ನೊವೊಮಿ, “ಬೇಡ ಮಕ್ಕಳೆ, ನಿಮ್ಮ ಮನೆಗಳಿಗೆ ಹಿಂತಿರುಗಿಹೋಗಿರಿ. ನನ್ನ ಸಂಗಡ ನೀವೇಕೆ ಬರಬೇಕು? ನಾನು ನಿಮಗೆ ಸಹಾಯ ಮಾಡಲಾರೆ. ನಿಮ್ಮನ್ನು ಮದುವೆಯಾಗುವಂಥ ಗಂಡುಮಕ್ಕಳು ನನ್ನಲ್ಲಿಲ್ಲ.