Bible Language

Mark 15:34 (MARK_9_1)

Versions

KNV   ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
ERVKN   ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?’ ಎಂಬುದೇ ಇದರರ್ಥ.