Bible Language

Mark 16:16 (MARK_9_1)

Versions

KNV   ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ERVKN   ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.