Bible Language

1 Thessalonians 1 (MATTHEW_10)

Versions

KNV   ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ERVKN   ತ0ದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾ0ತಿಯೂ ನಿಮಗಿರಲಿ.