Bible Language

1 Kings 15:30 (MATTHEW_10)

Versions

KNV   ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
ERVKN   ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.