Bible Language

1 Kings 15:34 (MATTHEW_10)

Versions

KNV   ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
ERVKN   ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ಅವನು ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಮಾಡಿದನು. ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಇಸ್ರೇಲರನ್ನೂ ಪ್ರೇರೇಪಿಸಿದ್ದನು.