Bible Language

1 Kings 17:16 (MATTHEW_10)

Versions

KNV   ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
ERVKN   ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.