Bible Language

1 Kings 18:3 (MATTHEW_10)

Versions

KNV   ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
ERVKN   ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು.