Bible Language

1 Kings 18:5 (MATTHEW_10)

Versions

KNV   ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
ERVKN   ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.