Bible Language

1 Kings 1:11 (MATTHEW_10)

Versions

KNV   ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
ERVKN   ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.