Bible Language

1 Samuel 2:14 (MATTHEW_10)

Versions

KNV   ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
ERVKN   ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲೀ ತಪ್ಪಲೆಯಲ್ಲಾಗಲೀ ಗಡಿಗೆಯಲ್ಲಾಗಲೀ ಭಾಂಡದಲ್ಲಾಗಲೀ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.