Bible Language

1 Samuel 2:18 (MATTHEW_10)

Versions

KNV   ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
ERVKN   ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.