Bible Language

1 Samuel 2:32 (MATTHEW_10)

Versions

KNV   ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
ERVKN   ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ.