Bible Language

1 Samuel 2:5 (MATTHEW_10)

Versions

KNV   ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
ERVKN   ‘ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದ ಜನರು ಅನ್ನಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರಕ್ಕಾಗಿ ಹಸಿದಿದ್ದವರು ಇಂದು ತಿಂದು ಕೊಬ್ಬಿರುವರು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತು ಹೋಗಿದ್ದಾರೆ.