Bible Language

1 Samuel 2:6 (MATTHEW_10)

Versions

KNV   ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
ERVKN   ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.