Bible Language

1 Samuel 5:3 (MATTHEW_10)

Versions

KNV   ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ERVKN   ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.