Bible Language

2 Timothy 3:9 (MATTHEW_10)

Versions

KNV   ಆದರೆ ಇವರು ಇನ್ನು ಮುಂದುವರಿಯಲಾರರು; ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
ERVKN   ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು.