Bible Language

Acts 2 (MATTHEW_10)

Versions

KNV   ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ERVKN   ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.