Bible Language

Ezekiel 1:28 (MATTHEW_10)

Versions

KNV   ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ERVKN   ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನುಐ ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನುಐ ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನೊಐಂದಿಗೆ ಮಾತನಾಡುತ್ತಿದ್ದ ಸಬರವನುಐ ಕೇಳಿದೆನು.