Bible Language

Song of Solomon 1:17 (MATTHEW_10)

Versions

KNV   ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
ERVKN   ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.