Bible Language

Acts 2:19 (MATTHEW_10)

Versions

KNV   ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
ERVKN   ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.