Bible Language

Acts 7:4 (MATTHEW_10)

Versions

KNV   ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ದೇಶಕ್ಕೆ ಬಂದನು.
ERVKN   ”ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಸ್ಥಳಕ್ಕೆ ಕಳುಹಿಸಿದನು.