Bible Language

Acts 7:43 (MATTHEW_10)

Versions

KNV   ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
ERVKN   ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೊಂಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿ ಬಿಡುವೆನು.؆ ಆಮೋಸ 5:25-27