Bible Language

Daniel 11:14 (MATTHEW_10)

Versions

KNV   ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
ERVKN   “ಆ ಕಾಲದಲ್ಲಿ ಹಲವಾರು ಜನರು ದಕ್ಷಿಣ ರಾಜನ ವಿರುದ್ಧವಾಗಿರುವರು. ಹೋರಾಡಲು ಇಚ್ಛಿಸುವ ನಿಮ್ಮ ಸ್ವಂತ ಜನರಲ್ಲಿ ಕೆಲವರು ದಕ್ಷಿಣ ರಾಜನ ವಿರುದ್ಧ ದಂಗೆ ಏಳುವರು. ಅವರು ಗೆಲ್ಲುವದಿಲ್ಲ. ಅವರು ಹೀಗೆ ಮಾಡಿ ದರ್ಶನ ನಿಜವಾಗುವಂತೆ ಮಾಡುವರು.