Bible Language

Daniel 2:2 (MATTHEW_10)

Versions

KNV   ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
ERVKN   ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.