Bible Language

Daniel 3:14 (MATTHEW_10)

Versions

KNV   ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್‌ ಮೇಷಕ್‌ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
ERVKN   ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ?