Bible Language

Deuteronomy 18:14 (MATTHEW_10)

Versions

KNV   ನೀನು ಸ್ವಾಧೀನಪಡಿಸಿಕೊಳ್ಳುವ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
ERVKN   “ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ.