Bible Language

Ephesians 1:13 (MATTHEW_10)

Versions

KNV   ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ERVKN   ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.