Bible Language

Ephesians 1:17 (MATTHEW_10)

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.