Bible Language

Ephesians 1:5 (MATTHEW_10)

Versions

KNV   ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ERVKN   ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.