Bible Language

Esther 10 (MATTHEW_10)

Versions

KNV   ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
ERVKN   ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.