Bible Language

Esther 3:7 (MATTHEW_10)

Versions

KNV   ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ERVKN   ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರುಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಆದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)