Bible Language

Exodus 16:20 (MATTHEW_10)

Versions

KNV   ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
ERVKN   ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.